ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ

ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ

ಕರ್ನಾಟಕ ಸರ್ಕಾರ

ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ

ಮಾನ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರು

×
ಅಭಿಪ್ರಾಯ
ಕಾರ್ಯಕಾರಿ ಸಮಿತಿ
ಸಂಜೀವಿನಿ-ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ - ಕಾರ್ಯಕಾರಿ ಸಮಿತಿ ಸದಸ್ಯರು 
ಕ್ರ.ಸಂ ಉದ್ಯೋಗ       ಹುದ್ದೆ ಹುದ್ದೆ
1 ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಮತ್ತು ಅಭಿವೃದ್ಧಿ ಆಯುಕ್ತರು, ಕರ್ನಾಟಕ ಸರ್ಕಾರ, ಬೆಂಗಳೂರು.                                                  ಅಧ್ಯಕ್ಷರು
2 ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು. ಸದಸ್ಯರು
3 ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು. ಸದಸ್ಯರು
4 ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕೌಶಲ್ಯ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ, ಬೆಂಗಳೂರು ಸದಸ್ಯರು
5 ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪಶುಸಂಗೋಪನೆ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು ಸದಸ್ಯರು
6 ಸರ್ಕಾರದ ಕಾರ್ಯದರ್ಶಿಗಳು, ಕೃಷಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು. ಸದಸ್ಯರು
7 ಸರ್ಕಾರದ  ಕಾರ್ಯದರ್ಶಿಗಳು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು. ಸದಸ್ಯರು
8 ಸರ್ಕಾರದ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು. ಸದಸ್ಯರು
9 ಆಯುಕ್ತರು ಕೈಗಾರಿಕಾಭಿವೃದ್ಧಿ ಮತ್ತು ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು ಸದಸ್ಯರು
10 ಆಯುಕ್ತರು ಉದ್ಯೋಗ ಮತ್ತು ತರಬೇತಿ ಇಲಾಖೆ, ಬೆಂಗಳೂರುನಿರ್ದೇಶಕರು, ಉದ್ಯೋಗ ಮತ್ತು ತರಬೇತಿ ಇಲಾಖೆ, ಬೆಂಗಳೂರು ಸದಸ್ಯರು
11 ಆಯುಕ್ತರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ, ಬೆಂಗಳೂರು. ಸದಸ್ಯರು
12 ಸAಚಾಲಕರು, ರಾಜ್ಯ ಮಟ್ಟದ ಬ್ಯಾಂಕರ್ ಸಮಿತಿ (ಎಸ್‌ಎಲ್‌ಬಿಸಿ), ಬೆಂಗಳೂರು ಸದಸ್ಯರು
13 ಅಭಿಯಾನ ನಿರ್ದೇಶಕರು, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್,   ಬೆಂಗಳೂರು.          ಸದಸ್ಯ ಕಾರ್ಯದರ್ಶಿ