|
1
|
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ವಿಧಾನ ಸೌಧ, ಅಧ್ಯಕ್ಷರು
ಕರ್ನಾಟಕ ಸರ್ಕಾರ, ಬೆಂಗಳೂರು.
|
|
2
|
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಮತ್ತು ಉಪಾಧ್ಯಕ್ಷರು
ಅಭಿವೃದ್ಧಿ ಆಯುಕ್ತರು, ಕರ್ನಾಟಕ ಸರ್ಕಾರ, ಬೆಂಗಳೂರು.
|
|
3
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
4
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
5
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಯೋಜನೆ, ಕಾರ್ಯಕ್ರಮ ಉಸ್ತುವಾರಿ ಮತ್ತು ಸಾಂಖ್ಯಿಕ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
6
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
7
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ತೋಟಗಾರಿಕೆ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
8
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
9
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಹಕಾರ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
10
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕೌಶಲ್ಯ ಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ, ಬೆಂಗಳೂರು
|
|
11
|
ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
12
|
ಮಹಾ ನಿರ್ದೇಶಕರು, ಅಬ್ದುಲ್ ನಜೀರ್‌ಸಾಬ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆ, (ಎಎನ್‌ಎಸ್‌ಎಸ್‌ಐಆರ್‌ಡಿ), ಮೈಸೂರು.
|
|
13
|
ಸರ್ಕಾರದ ಕಾರ್ಯದರ್ಶಿಗಳು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
14
|
ಸರ್ಕಾರದ ಕಾರ್ಯದರ್ಶಿಗಳು, ಕೃಷಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
15
|
ಸರ್ಕಾರದ ಕಾರ್ಯದರ್ಶಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
16
|
ಸರ್ಕಾರದ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
17
|
ಸರ್ಕಾರದ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು.
|
|
18
|
ಸಹಕಾರ ಸಂಘಗಳ ನಿಬಂಧಕರು, ಸಹಕಾರ ಇಲಾಖೆ, ಬೆಂಗಳೂರು.
|
|
19
|
ಆಯುಕ್ತರು ಕೈಗಾರಿಕಾಭಿವೃದ್ಧಿ ಮತ್ತು ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು
|
|
20
|
ಆಯುಕ್ತರು, ಕೃಷಿ ಇಲಾಖೆ, ಬೆಂಗಳೂರು.
|
|
21
|
ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು.
|
|
22
|
ಆಯುಕ್ತರು, ಪಶುಸಂಗೋಪನಾ ಇಲಾಖೆ, ಬೆಂಗಳೂರು.
|
|
23
|
ಆಯುಕ್ತರು, ಜಲಾನಯನ ಅಭಿವೃದ್ಧಿ ಇಲಾಖೆ ಬೆಂಗಳೂರು.
|
|
24
|
ನಿರ್ದೇಶಕರು, ತೋಟಗಾರಿಕೆ ಇಲಾಖೆ, ಬೆಂಗಳೂರು.
|
|
25
|
ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು
|
|
26
|
ನಿರ್ದೇಶಕರು, ಮೀನುಗಾರಿಕೆ ಇಲಾಖೆ, ಬೆಂಗಳೂರು
|
|
27
|
ನಿರ್ದೇಶಕರು, ಉದ್ಯೋಗ ಮತ್ತು ತರಬೇತಿ ಇಲಾಖೆ, ಬೆಂಗಳೂರು
|
|
28
|
ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು
|
|
29
|
ಪ್ರತಿನಿಧಿ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ), ಬೆಂಗಳೂರು.
|
|
30
|
ಪ್ರತಿನಿಧಿ, ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್), ಬೆಂಗಳೂರು
|
|
31
|
ಸAಚಾಲಕರು, ರಾಜ್ಯ ಮಟ್ಟದ ಬ್ಯಾಂಕರ್ ಸಮಿತಿ (ಎಸ್‌ಎಲ್‌ಬಿಸಿ), ಬೆಂಗಳೂರು
|
|
32
|
ವ್ಯವÀಸ್ಥಾಪಕ ನಿರ್ದೇಶಕರು, ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ, ಬೆಂಗಳೂರು.
|
|
33
|
ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ವiಹಾ ಸಂಸ್ಥೆ, ಬೆಂಗಳೂರು
|
|
34
|
ರಾಷ್ಟ್ರೀಯ ಮಟ್ಟದ ಎನ್‌ಜಿಒ/ಸಿವಿಕ್ ಸೊಸೈಟಿ ಸಂಸ್ಥೆ/ರಾಜ್ಯ ಮಟ್ಟದ ಎಸ್‌ಎಚ್‌ಜಿ ಫೆಡರೇಶನ್‌ನಿಂದ ಇಬ್ಬರು ಪ್ರತಿನಿಧಿಗಳು ಸಬಲೀಕರಣ ಮತ್ತು ಜೀವನೋಪಾಯ ಸಂವರ್ಧನಕ್ಕಾಗಿ ಕೆಲಸ ಮಾಡುತ್ತಿದ್ದಾರೆ
|
|
35
|
ನಿರ್ದೇಶಕರು, ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣಾ ಘಟಕ ಮತ್ತು ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು.
|
|
36
|
ನಿರ್ದೇಶಕರು (ಪಂಚಾಯತ್ ರಾಜ್), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು.
|
|
37
|
ನಿರ್ದೇಶಕರು (ಸ್ವಉದ್ಯೋಗ ಕಾರ್ಯಕ್ರಮಗಳು), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು.
|
|
38
|
ಅಭಿಯಾನ ನಿರ್ದೇಶಕರು, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್, ಸದಸ್ಯ ಕಾರ್ಯದರ್ಶಿ
ಬೆಂಗಳೂರು.
|
|
|
ಕಾರ್ಯಕಾರಿ ಸಮಿತಿಯಿಂದ ಅನುಮೋದಿಸಲ್ಪಟ್ಟ ಯಾವುದೇ ಇತರ ಸದಸ್ಯರು
|